ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿಲ್ಲವೇ?

ಚುನಾವಣೆಯ ದಿನಾಂಕ ಘೋಷಣೆ ಆಗಿದೆ. ಮೇ 5 ಕ್ಕೆ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ. ಮತ ಚಲಾವಣೆ ಮತ್ತು ಆ ಮೂಲಕ ಅರ್ಹ ಮತ್ತು ಜವಾಬ್ದಾರಿಯುತ ಜನಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಇಲ್ಲವೇ ಎನ್ನುವುದನ್ನು ಪರೀಕ್ಷಿಸಿಕೊಳ್ಳಿ. ಇಲ್ಲವಾದಲ್ಲಿ ಈ ಚುನಾವಣೆಗೆ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಸೇರಿಸಲು ಇನ್ನು ಕೇವಲ 16-17 ದಿನಗಳ ಸಮಯ ಇದೆ. ಅದಕ್ಕೆ ಸಂಬಂಧಿಸಿದ ವಿವರಗಳು ಕೆಳಗಿನ ವರದಿಯಲ್ಲಿದೆ.

(ಕೃಪೆ: ವಿಜಯ ಕರ್ನಾಟಕ)
Vijaykarnataka_voter-reg

Both comments and pings are currently closed.

Comments are closed.

Powered by WordPress