ಸ್ನೇಹಿತರೆ, www.vartamaana.com ವರ್ತಮಾನ - ಇಂದಿನ ಸವಾಲು ಮತ್ತು ಭವಿಷ್ಯದ ಕನಸು ಇಂತಹುದೊಂದು ಪ್ರಯತ್ನ ಆರಂಭವಾಗಿದೆ. ಕೇವಲ ನಮ್ಮ ಬದ್ಧತೆ ಮತ್ತು ನಾವು ಒಂದಷ್ಟು ಜನ ಕೊಡಬಹುದಾದ ಬಿಡುವಿನ ಸಮಯದ ಮೇಲೆ ಈ ಪ್ರಯತ್ನ ಸಾಗುತ್ತದೆ. ಇದು ವೈಯಕ್ತಿಕ ನೆಲೆಯಲ್ಲಿ ಆರಂಭವಾದದ್ದೇ ಆದರೂ ಇದು ಅಂತಿಮವಾಗಿ ಸಂಘಟಿತ ಯತ್ನ. ಇದನ್ನು ಆರಂಭಿಸಿದಾಗ ಬರೆದ ಪೀಠಿಕೆ ಇಲ್ಲಿದೆ. ಭೇಟಿ ಕೊಡಿ. ಇನ್ನು ಮೇಲೆ, ನನ್ನ ಲೇಖನಗಳು ವರ್ತಮಾನದಲ್ಲಿಯೇ ಪ್ರಕಟವಾಗಲಿವೆ. […]