ಸಹನಾಗರೀಕರೆ, ಬೇವು ಬಿತ್ತಿ ಮಾವು ಬೆಳೆಯಲಾಗದು…

This post was written by admin on October 10, 2010
Posted Under: Uncategorized

ಕರ್ನಾಟಕದ ರಾಜಕಾರಣದ ಬಗ್ಗೆ ಇಂತಹುದೊಂದು ಮಾತನ್ನು ಈಗಾಗಲೆ ಹಲವರು ಬಳಸಿರಬಹುದು. ಹಾಗೆಯೇ ಇದೂ ಸಹ ಕ್ಲೀಷೆ ಆಗಿಬಿಡಬಹುದು. ಅದು ದೇಶದ ದುರಂತ…

ಯಾಕೆ ಹೀಗಾಯಿತು? ಕೇವಲ ಜನರೇ ಕಾರಣರೆ? ಅವರಿಗೆ ಆಯ್ಕೆಗಳೇ ಇರಲಿಲ್ಲವೇ? ನಾಯಕರು ಅವರಾಗಿಯೇ ಬರುತ್ತಾರಾ ಅಥವ ಜನ ಮುಂದಕ್ಕೆ ತರುತ್ತಾರಾ?

ಪ್ರಜಾರಾಜ್ಯದಲ್ಲಿ ಯಥಾ ಪ್ರಜಾ ತಥಾ ಪ್ರತಿನಿಧಿ. ಅಲ್ಲವೇ?

ಉತ್ತಮ ಸಮಾಜದ ಕನಸು ಕಾಣುವುದಕ್ಕೆ ಮತ್ತು ಕ್ರಿಯಾಶೀಲರಾಗುವುದಕ್ಕೆ ಸಮಯ ಬಂದಿದೆಯೇ?

Add a Comment

required, use real name
required, will not be published
optional, your blog address